Tuesday, July 23, 2024
Homeಸುದ್ದಿಉಡುಪಿ; ಆರು ತಾಸಿನಲ್ಲಿ ದಾಖಲೆಯ ಮತದಾನ

ಉಡುಪಿ; ಆರು ತಾಸಿನಲ್ಲಿ ದಾಖಲೆಯ ಮತದಾನ

ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದೆ. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯಲ್ಲಿ ಶೇ.47.79 ರಷ್ಟು ಮತದಾನ ಆಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 45.43, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 49.50, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 46,49,

ಕಾಪು ವಿಧಾನಸಭಾ ಕ್ಷೇತ್ರದಲ್ಲಿ 49.00 ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇ. 49.13 ರಷ್ಟು ಮತದಾನ ಆಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News