ಕುತ್ಯಾರು: ಬಿಜೆಪಿ ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು..!

ಕುತ್ಯಾರು, ಮೇ.10: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಘಟನೆ ಇಂದು ಕುತ್ಯಾರಿನ ಮತದಾನ ಕೇಂದ್ರದಲ್ಲಿ ನಡೆದಿದೆ.

ಇಂದು ನಡೆದ ವಿಧಾನಸಭಾ ಚುನಾವಣೆಯ ವೇಳೆ ಕುತ್ಯಾರಿನ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

You cannot copy content from Baravanige News

Scroll to Top