ಉಡುಪಿ: ಜಿಲ್ಲಾಡಳಿತದಿಂದ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ

ಉಡುಪಿ ಮೇ 11: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈ೦ಟ್ ಸಿಸಿಲಿ ಶಾಲೆಯಲ್ಲಿ ನಡೆಯಲಿದೆ.

ಮತ ಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.

You cannot copy content from Baravanige News

Scroll to Top