Thursday, May 9, 2024
Homeಸುದ್ದಿಕುಂದಾಪುರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಭರ್ಜರಿ ಗೆಲುವು

ಕುಂದಾಪುರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಭರ್ಜರಿ ಗೆಲುವು

ಕುಂದಾಪುರ ಮೇ 13: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ವಿರುದ್ಧ 32 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಚುನಾವಣೆ ಆಯೋಗದಿಂದ ಇನ್ನಷ್ಟೇ ಆಗಬೇಕಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News