ಕಾರ್ಕಳ: ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಜಯಭೇರಿ

ಕಾರ್ಕಳ ಮೇ 13: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಅವರು ಮತ್ತೆ ತಮ್ಮ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರಂಭದಿಂದಲೂ ಮುನ್ನಡೆ ಸಾಧಿಸುತ್ತಾ ಬಂದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಅವರು ಅಂತಿಮ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರನ್ನು 5000 ಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ

Scroll to Top