Monday, July 15, 2024
Homeಸುದ್ದಿಕರಾವಳಿಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಕಣ್ಮರೆ

ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಕಣ್ಮರೆ

ಮಲ್ಪೆ: ಒಡಿಶಾ ಮೂಲದ ಮೀನುಗಾರ ಬೋಟಿನಿಂದ ಆಯತಪ್ಪಿ ಬಿದ್ದು ನೀರಿನಲ್ಲಿ ಕಣ್ಮರೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಒಡಿಶಾದ ಮಜಾಯಿ ಮಜಿ (31) ನಾಪತ್ತೆಯಾಗಿದ್ದು, ಆತ ಮಲ್ಪೆಯ ದಯಾಲಕ್ಷ್ಮೀ ಬೋಟಿನಲ್ಲಿ ಮೇ 8ರಂದು ಇತರರೊಂದಿಗೆ ಮೀನುಗಾರಿಕೆಗೆ ತೆರಳಿದ್ದ.

ಮೇ 11ರಂದು ರಾತ್ರಿ ಸುಮಾರು 60 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುವಾಗ ಆಯತಪ್ಪಿ ಬೋಟಿನಿಂದ ನೀರಿಗೆ ಬಿದ್ದು ಮುಳುಗಿ ನಾಪತ್ತೆಯಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News