Thursday, March 28, 2024
Homeಸುದ್ದಿರಾಷ್ಟ್ರೀಯಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ನವದೆಹಲಿ : ಜ್ಞಾನವಾಪಿ ಮಸೀದಿಯಲ್ಲಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಕಳೆದ ವರ್ಷ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News