ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಗೆ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ.

You cannot copy content from Baravanige News

Scroll to Top