Friday, March 29, 2024
Homeಸುದ್ದಿಕೋವಿಡ್‌ ಹಿನ್ನಲೆ: ಅತ್ತೂರು ಸಂತ ಲಾರೆನ್ಸ್‌ ಪುಣ್ಯಕ್ಷೇತ್ರದ ಮಹೋತ್ಸವ ಮುಂದೂಡಿಕೆ

ಕೋವಿಡ್‌ ಹಿನ್ನಲೆ: ಅತ್ತೂರು ಸಂತ ಲಾರೆನ್ಸ್‌ ಪುಣ್ಯಕ್ಷೇತ್ರದ ಮಹೋತ್ಸವ ಮುಂದೂಡಿಕೆ

ಕಾರ್ಕಳ: ರಾಜ್ಯದಲ್ಲಿ ಕೋವಿಡ್-19 ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ, ಜನಸಾಮಾನ್ಯರ ಆರೋಗ್ಯ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 2022 ಜನವರಿ 16 ರಿಂದ 27 ರವರೆಗೆ ನೆರವೇರಬೇಕಿದ್ದ ಅತ್ತೂರು-ಕಾರ್ಕಳ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ ಎಂದು ಬಸಿಲಿಕಾದ ನಿರ್ದೇಶಕರಾದ ವಂ|ಆಲ್ಬನ್‌ ಡಿʼಸೋಜಾ ತಿಳಿಸಿದ್ದಾರೆ.

ಮುಂದೂಡಲ್ಪಟ್ಟ ವಾರ್ಷಿಕ ಮಹೋತ್ಸದ ದಿನಗಳನ್ನು ಸೂಕ್ತ ಸಮಯದಲ್ಲಿ ಭಕ್ತಾದಿಗಳಿಗೆ ತಿಳಿಸಲಾಗುವುದು, ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News