Saturday, July 27, 2024
Homeಸುದ್ದಿಕರಾವಳಿಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ

ಉಡುಪಿ : ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಲಾರಿ ಗೇರು ಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೇ ಮಗುಚಿ ಬಿದ್ದಿದೆ. ಗೇರುಬೀಜ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News