Wednesday, September 18, 2024
Homeಸುದ್ದಿಕುಂದಾಪುರಕ್ಕೆ ಹೊರಟ ಯುವತಿ ನಾಪತ್ತೆ

ಕುಂದಾಪುರಕ್ಕೆ ಹೊರಟ ಯುವತಿ ನಾಪತ್ತೆ

ಉಡುಪಿ, ಮೇ.30: ಕುಂದಾಪುರ ತಾಲೂಕಿನ ದಾವರಗ್ರಾಮದ ಉಳ್ಳೂರು ಜನತಾಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕುಳ್ಳಗಿನ ಶರೀರ,ಬಿಳಿ ಮೈ ಬಣ್ಣ,ಮುಖದಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು, ಬಲಕೈ ಮೇಲೆ ಚಿಕ್ಕಕಪ್ಪು ಮಚ್ಚೆ ಹೊಂದಿದ್ದು, ನೀಲಿ ಬಣ್ಣದಚೂಡಿದಾರ ಟಾಪ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್‌ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News