Saturday, July 27, 2024
Homeಸುದ್ದಿಉಡುಪಿ: ಗರ್ಭಿಣಿ ಮಹಿಳೆ ನಾಪತ್ತೆ

ಉಡುಪಿ: ಗರ್ಭಿಣಿ ಮಹಿಳೆ ನಾಪತ್ತೆ

ಉಡುಪಿ, ಜೂ 01: ಹೆಬ್ರಿತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮೀ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದುಬೆಳಗ್ಗೆ 9 ಗಂಟೆಯಿಂದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿಯಾರಿಗೂ ಹೇಳದೇ ಮನೆಯಿಂದ ಹೊರಟುಕಾಣೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ,ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು,ಕನ್ನಡ ಮತ್ತುಕೊಂಕಣಿ ಭಾಷೆ ಮಾತನಾಡುತ್ತಾರೆ.

ಇನ್ನು ಈ ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್‌ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083,. ಮೊ.ಸ 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News