Monday, April 22, 2024
Homeಸುದ್ದಿಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್: ದೆಹಲಿ ಪ್ರವಾಸ ಕ್ಯಾನ್ಸಲ್

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್: ದೆಹಲಿ ಪ್ರವಾಸ ಕ್ಯಾನ್ಸಲ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಕೊವಿಡ್​ ದೃಢಪಟ್ಟ ಬಗ್ಗೆ ಟ್ವೀಟ್​ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದು, ಕೋವಿಡ್​ ಪಾಸಿಟಿವ್ ಹಿನ್ನೆಲೆ ಸಿಎಂ ದೆಹಲಿ ಪ್ರವಾಸ ರದ್ದು ಮಾಡಲಾಗಿದೆ.

ಸಂಜೆ ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗಿಯಾಗಬೇಕಿತ್ತು. ನಾಳೆ ನೀತಿ ಆಯೋಗದ ಸಭೆಗೂ ಸಿಎಂ ಭಾಗಿಯಾಗಬೇಕಿತ್ತು. ಆದರೆ ಕೋವಿಡ್​ ಬಂದ ಹಿನ್ನೆಲೆ ರದ್ದು ಮಾಡಲಾಗಿದೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News