Sunday, May 26, 2024
Homeಸುದ್ದಿಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ, ಜೂ.: ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಶೋಕ್‌ ಶೆಟ್ಟಿಯವರ ಮಗ ಅಮೃತ್‌ ಶೆಟ್ಟಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಅಮೃತ್ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವ್ಯಾಸಾಂಗ ಮಾಡುತ್ತಿದ್ದ. ಮನನೊಂದು ಜೋಡುರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ‌

ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಮೃತರು ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News