Saturday, July 27, 2024
Homeಸುದ್ದಿಕರಾವಳಿಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ - ಚಾಲಕ ಪ್ರಾಣಾಪಾಯದಿಂದ‌ ಪಾರು

ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ – ಚಾಲಕ ಪ್ರಾಣಾಪಾಯದಿಂದ‌ ಪಾರು

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಮನೆಗೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದೆ.


ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇದ್ದಕ್ಕಿದ್ದಂತೆ ವಾಹನ ಪಲ್ಟಿಯಾಗಿದ್ದು, ಪಿಕಪ್ ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಇನ್ನು ಎತ್ತರದ ರಸ್ತೆ ಹಾಗೂ ಮಳೆಯಿಂದ ರಸ್ತೆ ತೇವಗೊಂಡಿದ್ದು, ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News