Sunday, October 1, 2023
Homeಸುದ್ದಿಬೈಂದೂರು: ವಿದ್ಯುತ್ ಸಂಪರ್ಕ ಕಡಿತಕ್ಕೆ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಲೈನ್ ಮ್ಯಾನ್

ಬೈಂದೂರು: ವಿದ್ಯುತ್ ಸಂಪರ್ಕ ಕಡಿತಕ್ಕೆ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಲೈನ್ ಮ್ಯಾನ್

ಬೈಂದೂರು, ಜು.4: ಮರ ಕಡಿಯುವ ಮೊದಲು ವಿದ್ಯುತ್ ಲೈನ್ ಕಡಿತಕ್ಕೆ ಲಂಚ ಪಡೆಯುತ್ತಿದ್ದ ಲೈನ್ ಮ್ಯಾನ್ ಇದೀಗ ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾನೆ.

ರಮೇಶ್ ಬಡಿಗೇರ್ ಬಂಧಿತ ಲೈನ್ ಮ್ಯಾನ್. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಈ ಘಟನೆ ನಡೆದಿದೆ.

ಮನೆ ಪಕ್ಕದ ಮರ ಕಡಿಯಲು ಅಡ್ಡಿಯಾಗುತ್ತಿದ್ದ ವಿದ್ಯುತ್ ಲೈನ್ ಸಂಪರ್ಕ ಕಡಿತ ಮಾಡಲು ಲೈನ್ ಮ್ಯಾನ್ ರಮೇಶ್ ಎರಡು ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ವೇಳೆ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News