ಭಾರೀ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು.4: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಅಬ್ಬರಿಸುತ್ತಿದ್ದು, ಜುಲೈ 5 ರಂದು ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಅದರಂತೆ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್.ಎಂ ರಜೆ ಘೋಷಿಸಿದ್ದಾರೆ.

Scroll to Top