Friday, September 29, 2023
Homeಸುದ್ದಿಭಾರೀ ಮಳೆ ಹಿನ್ನೆಲೆ; ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ; ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜು.5: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 (ಗುರುವಾರ) ರಂದು ಮಂಗಳೂರು ಜಿಲ್ಲೆಯ ಪ್ರಾಥಮಿಕ, ಫ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೆ ರಜೆ ಘೋಷಿಸಿ ಮಂಗಳೂರು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News