Saturday, June 15, 2024
Homeಸುದ್ದಿಭಾರೀ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆ(ಜು.7) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆ(ಜು.7) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು 06: ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.7 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News