Sunday, September 24, 2023
Homeಸುದ್ದಿಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನೆಲೆ; ನಾಳೆ ಜು.26 ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ...

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನೆಲೆ; ನಾಳೆ ಜು.26 ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು.25: ವ್ಯಾಪಕ ಮಳೆ ಹಿನ್ನೆಲೆ ನಾಳೆ ಜು.26 ಬುಧವಾರದಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಪದವಿ ಕಾಲೇಜು ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಇರುವುದಿಲ್ಲ.

ಇಂದು ರೆಡ್ ಅಲರ್ಟ್ ಇರುವುದರಿಂದ ನಾಳೆಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ನಾಳೆಯೂ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News