Saturday, July 27, 2024
Homeಸುದ್ದಿನಿರಂತರ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆಯೂ ಜು.27 ರಂದು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ...

ನಿರಂತರ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆಯೂ ಜು.27 ರಂದು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ..!!

ಉಡುಪಿ, ಜು.26: ಉಡುಪಿ ಜಿಲ್ಲೆಯಲ್ಲಿ ನಾಳೆ ಜುಲೈ 27 ರಂದು ಕೂಡಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಜಿಲ್ಲಾಡಳಿತದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಐಟಿಐ ಹೊರತುಪಡಿಸಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಹಾಗೂ ಪಿಯು ಕಾಲೇಜಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News