Saturday, June 15, 2024
Homeಸುದ್ದಿವ್ಯಾಪಕ ಮಳೆ ಹಿನ್ನೆಲೆ; ದ.ಕ ಜಿಲ್ಲೆಯಾದ್ಯಂತ ನಾಳೆ(ಜು. 27) ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ವ್ಯಾಪಕ ಮಳೆ ಹಿನ್ನೆಲೆ; ದ.ಕ ಜಿಲ್ಲೆಯಾದ್ಯಂತ ನಾಳೆ(ಜು. 27) ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು, ಜು 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮಾತ್ರವೇ ರಜೆ ಘೋಷಣೆ ಮಾಡಲಾಗಿದೆ. ಪಿಯು ಡಿಗ್ರಿ ಕಾಲೇಜುಗಳಿಗೆ ರಜೆ ಇಲ್ಲ.

ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಕೇವಲ ಶಾಲೆಗಳಿಗೆ ಮಾತ್ರ ರಜೆ ಎಂದು ಉಲ್ಲೇಖಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News