Saturday, July 27, 2024
Homeಸುದ್ದಿಉಡುಪಿ: ಮೊಬೈಲ್ ಚಿತ್ರೀಕರಣ ಪ್ರಕರಣ; ಎಬಿವಿಪಿ ಪ್ರತಿಭಟನೆ, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ

ಉಡುಪಿ: ಮೊಬೈಲ್ ಚಿತ್ರೀಕರಣ ಪ್ರಕರಣ; ಎಬಿವಿಪಿ ಪ್ರತಿಭಟನೆ, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ

ಉಡುಪಿ, ಜು.27: ಖಾಸಗಿ ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News