Saturday, July 27, 2024
Homeಸುದ್ದಿಉಡುಪಿ: ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ ಸಾವಿರಾರು...

ಉಡುಪಿ: ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ ಸಾವಿರಾರು ಕಾರ್ಯಕರ್ತರು,ಭಾರೀ ಪೊಲೀಸ್ ಬಂದೋಬಸ್ತ್

ಉಡುಪಿ, ಜು.28: ನಗರದ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ ಸಾವಿರಾರು ಕಾರ್ಯಕರ್ತರು, ಭಾರೀ ಪೊಲೀಸ್ ಬಂದೋಬಸ್ತ್

ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಖಂಡಿಸಿ ಹಾಗೂ ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಕರೆಕೊಟ್ಟಿರುವ ಬಹೃತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಡಿಯಾಳಿ ಬಿಜೆಪಿ ಕಚೇರಿ ಮುಂದೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗೃತ ಕ್ರಮವಾಗಿ ಬಿಜೆಪಿ ಕಚೇರಿ ಸುತ್ತಮುತ್ತ ಹಾಗೂ ಮೆರವಣಿಗೆ ಸಾಗುವ ರಸ್ತೆಯುದ್ಧಕ್ಕೂ ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News