Saturday, July 27, 2024
Homeಸುದ್ದಿರಾಜ್ಯಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾದ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ದಂಪತಿ

ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾದ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ದಂಪತಿ

ಬೆಂಗಳೂರು : ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಹಾಗೂ ಪತ್ನಿ ಅಮೃತಾ ರೈ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.



ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News