Saturday, April 20, 2024
Homeಸುದ್ದಿSSLC' , 'PUC' ಪಾಸಾದವರಿಗೆ ಭರ್ಜರಿ ಸಿಹಿಸುದ್ದಿ : ಭಾರತೀಯ ಸೇನೆಯಲ್ಲಿ 3068 ಹುದ್ದೆಗಳಿಗೆ ಅರ್ಜಿ...

SSLC’ , ‘PUC’ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿ : ಭಾರತೀಯ ಸೇನೆಯಲ್ಲಿ 3068 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ಹೌದು, ಭಾರತೀಯ ಸೇನೆಯಲ್ಲಿ ಬರೋಬ್ಬರಿ 3068 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಟ್ರೇಡ್ಸ್‌ಮ್ಯಾನ್ ಮೇಟ್, ಫೈರ್‌ಮ್ಯಾನ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 22 ಆಗಿದೆ.ಒಟ್ಟು 3068 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಪ್ರತಿ ತಿಂಗಳು 18000-63200 ರೂ. ಸಂಬಳ ನೀಡಲಾಗುತ್ತದೆ. ಆಸಕ್ತರು ಅಧಿಕೃತ ವೆಬ್‌ಸೈಟ್: aocrecruitment.gov.in ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆಒಬಿಸಿ ಅಭ್ಯರ್ಥಿಗಳು: 3 ವರ್ಷಗಳುಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳುವಿಕಲಚೇತನ) ಅಭ್ಯರ್ಥಿಗಳು: 10 ವರ್ಷಗಳು

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News