Saturday, July 27, 2024
Homeಸುದ್ದಿಕರಾವಳಿಉಡುಪಿ: ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತ್ಯು..!!!

ಉಡುಪಿ: ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತ್ಯು..!!!

ಉಡುಪಿ : ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೃತಿಕಾ(3) ಮೃತ ಬಾಲಕಿ.

ಮಂಗಳವಾರ ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News