Wednesday, May 22, 2024
Homeಸುದ್ದಿರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

ಬೆಂಗಳೂರು, ,ಆ 05: ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು.

ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News