ಬೆಂಗಳೂರು : ಪದ್ಮಶ್ರೀ ಪುರಸ್ಕೃತ ವಯೋವೃದ್ಧ ಸಾಲುಮರದ ತಿಮ್ಮಕ್ಕ ಇದೀಗ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಜುನಾಥನಗರದ ನಿವಾಸದಲ್ಲಿ ವಾಸವಾಗಿರುವ ತಿಮ್ಮಕ್ಕ ಮಧ್ಯಾಹ್ನ ಮನೆಯಲ್ಲಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಗಾಯಗೊಂಡಿದ್ದು, ಅವರನ್ನು ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Related