Saturday, July 27, 2024
Homeಸುದ್ದಿಕರಾವಳಿಉಡುಪಿ: ವೀಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ - ಮಹತ್ವದ ಆದೇಶ

ಉಡುಪಿ: ವೀಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ – ಮಹತ್ವದ ಆದೇಶ

ಉಡುಪಿ : ಕಾಲೇಜುವೊಂದರ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಉಡುಪಿಯ ಖಾಸಗಿ ಕಾಲೇಜಿನಲ್ಲಿ ಜುಲೈ 18 ರಂದು ನಡೆದಿದ್ದ ವಿಡಿಯೋ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಎಬಿವಿಪಿ ಬಿಜೆಪಿ ಸೇರಿದಂತೆ ಅನೇಕ ಸಂಘಟನೆಗಳು ಈ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿತ್ತು,

ಇನ್ನು ಈ ಪ್ರಕರಣದ ತನಿಖೆ ಎಸ್ಐಟಿಗೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.

ಈ ಪ್ರಕರಣ ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News