Saturday, July 27, 2024
Homeಸುದ್ದಿಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ; ಆಡಳಿತ ಮಂಡಳಿಯಿಂದ ಆದೇಶ

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ; ಆಡಳಿತ ಮಂಡಳಿಯಿಂದ ಆದೇಶ

ಮೈಸೂರು, ಆ 07: ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News