ಮಂಗಳೂರು : ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ.
ಮಂಗಳೂರಿನ ಕೆಲವೆಡೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಿದ್ದು, ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ.
ಇನ್ನು ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆ ಪೂರೈಕೆಯಾಗಿತ್ತು. ಈ ಬಾರಿಯೂ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ತಿಳಿದು ಬಂದಿದೆ.
ಮಂಗಳೂರು : ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ
![](https://www.baravanige.com/wp-content/uploads/2023/08/IMG-20230810-WA0051.jpg)