ಉಡುಪಿ, ಆ.12: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ.
ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

You cannot copy content from Baravanige News
ಬರವಣಿಗೆ ನ್ಯೂಸ್ ಗ್ರೂಪ್ ಸೇರಿ!