Friday, April 26, 2024
Homeಸುದ್ದಿಹೆಬ್ರಿ : ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ - ಮುದ್ರಾಡಿ ಯುವಕ ಕಸ್ಟಡಿಗೆ

ಹೆಬ್ರಿ : ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ – ಮುದ್ರಾಡಿ ಯುವಕ ಕಸ್ಟಡಿಗೆ

ಹೆಬ್ರಿ: ಸಂಬಂಧಿಕ ಯುವಕನೇ ತನ್ನ ಸಂಬಂಧಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಹೆಬ್ರಿ ತಾಲೂಕಿನ ಮುದ್ರಾಡಿ ಸಮೀಪದ ಬಚ್ಚಪ್ಪು ನಿವಾಸಿ ಗಣೇಶ್ ಶೆಟ್ಟಿಗಾರ್(23) ಆರೋಪಿ ಎಂದು ಗುರುತಿಸಲಾಗಿದೆ.

ಜು. 30ರಂದು ಈತನ ಮನೆಗೆ ಹೋಗಿದ್ದ ತನ್ನ ದೂರದ ಸಂಬಂಧಿಯಾಗಿರುವ 16ರ ಹರೆಯದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದು, ಇದೀಗ ಆಕೆ ಗರ್ಭಿಣಿಯಾಗಿದ್ದು, ಬಾಲಕಿಯ ತಂದೆ ತಾಯಿ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News