Saturday, July 27, 2024
Homeಸುದ್ದಿಕರಾವಳಿಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಉಡುಪಿ : ಅಲೆವೂರು ಗ್ರಾಮ ಪಂಚಾಯತ್, ನೂತನ ಅಧ್ಯಕ್ಷರಾಗಿ ಯತೀಶ್ ಕುಮಾರ್ ಅಲೆವೂರು ಮತ್ತು ಉಪಾಧ್ಯಕ್ಷರಾಗಿ ಅಮೃತಾ ಪೂಜಾರಿ ಆಯ್ಕೆಯಾಗಿದ್ದಾರೆ.



ಅ.16ರಂದು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಇವರು ಚುನಾವಣಾ ಮುಖಾಂತರವಾಗಿ ಆಯ್ಕೆಗೊಂಡಿರುತ್ತಾರೆ.

ಈ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ, ಹರೀಶ್ ಕಿಣಿ, ಮಾಜಿ ಅಧ್ಯಕ್ಷರಾದ ಪುಷ್ಪಾ ಅಂಚನ್,ಮಾಜಿ ಉಪಾಧ್ಯಕ್ಷರಾದ ಸುಧಾಕರ್ ಪೂಜಾರಿ, ಕಿಶನ್ ಹೆಗ್ಡೆ ಕೊಲ್ಕೆಬೈಲ್, ದಿನೇಶ್ ಪುತ್ರನ್, ಸಂತೋಷ್ ಕುಲಾಲ್ ಹಾಗೂ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು, ಮತ್ತಿರರು ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News