Monday, April 22, 2024
Homeಸುದ್ದಿತ್ರೋಬಾಲ್ : ಹಿಂದೂ ಪ್ರೌಢ ಶಾಲೆ ಶಿರ್ವದ ಬಾಲಕ ಬಾಲಕಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ತ್ರೋಬಾಲ್ : ಹಿಂದೂ ಪ್ರೌಢ ಶಾಲೆ ಶಿರ್ವದ ಬಾಲಕ ಬಾಲಕಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ಶಿರ್ವ : ಹಿಂದೂ ಪ್ರೌಢ ಶಾಲೆ ಶಿರ್ವದ ಬಾಲಕ ಬಾಲಕಿಯರು ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ವಿಜೇತರಾಗಿ ಮೈಸೂರಿನಲ್ಲಿ ನಡೆಯಲಿರುವ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸೆ. 19ರಂದು ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ವಿದ್ಯಾವರ್ಧಕ ಸಂಘ(ರಿ) ಶಿರ್ವದ ಹಿಂದೂ ಪ್ರೌಢ ಶಾಲೆಯ ಬಾಲಕ ಬಾಲಕಿಯರು ಪಾಲ್ಗೊಂಡು, ಇದರಲ್ಲಿ ಹಿಂದೂ ಪ್ರೌಢ ಶಾಲಾ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನ ಪಡೆದು ಮೈಸೂರಿನ ನಂಜನಗೂಡಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಸುರೇಂದ್ರನಾಥ್ ಶೆಟ್ಟಿ ತರಬೇತಿ ನೀಡಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಶುಭ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News