Wednesday, September 18, 2024
Homeಸುದ್ದಿಉಡುಪಿ: ಪುತ್ತೂರು ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಪುತ್ತೂರು ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಅಮೀನ್ (21) ಯುವತಿಯರು ಸೆ. 20ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬರದೆ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು ಕನ್ನಡ, ಇಂಗ್ಲಿಷ್, ಹಿಂದಿ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೋಲಿಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬೇಕಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News