Saturday, July 27, 2024
Homeಸುದ್ದಿರಾಜ್ಯಚಂದ್ರಯಾನ-3 ಯಶಸ್ಸಿಯಾದ ಸಂಭ್ರಮದಲ್ಲಿ ಇಬ್ಬರು ಮಕ್ಕಳಿಗೆ ‘ವಿಕ್ರಮ್‌, ಪ್ರಗ್ಯಾನ್’ ನಾಮಕರಣ

ಚಂದ್ರಯಾನ-3 ಯಶಸ್ಸಿಯಾದ ಸಂಭ್ರಮದಲ್ಲಿ ಇಬ್ಬರು ಮಕ್ಕಳಿಗೆ ‘ವಿಕ್ರಮ್‌, ಪ್ರಗ್ಯಾನ್’ ನಾಮಕರಣ

ಯಾದಗಿರಿ : ಚಂದ್ರಯಾನ-3 ಯಶಸ್ಸಿನ ನೆನಪಿನ ಅಂಗವಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು ಹೆಸರಿಟ್ಟು ಸುದ್ದಿಯಾಗಿದ್ದಾರೆ.


ವಡಗೇರ ಪಟ್ಟಣದ ಒಂದೇ ಕುಟುಂಬದ ಇಬ್ಬರು ಮಕ್ಕಳಿಗೆ ವಿಕ್ರಮ್ ಮತ್ತು ಪ್ರಗ್ಯಾನ್ ಎಂದು ಹೆಸರಿಟ್ಟು ದೇಶಕ್ಕೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಒಂದೇ ಕುಟುಂಬದಲ್ಲಿ ಈಚೆಗೆ ಇಬ್ಬರು ಮಕ್ಕಳು ಜನಿಸಿದ್ದರು. ಬಾಲಪ್ಪ ಹಾಗೂ ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು ಹೆಸರಿಡಲಾಗಿದೆ. ಅಲ್ಲದೇ ನಿಂಗಪ್ಪ ಹಾಗೂ ಶಿವಮ್ಮ ದಂಪತಿಯ ಮಗುವಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News