ಎಲ್ಲೂರು ಆ 29: ಮುದರಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದಿದೆ. ಮಂದಿರದ ಕಿಟಕಿಯನ್ನು ಒಡೆದು ಒಳಗೆ ನುಗ್ಗಿದ ಕಳ್ಳರು ಗುರುದೇವರ ಕಾಣಿಕೆ ಡಬ್ಬಿ ಕದ್ದು ಪರಾರಿಯಾಗಿದ್ದಾರೆ.
ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರವಣಿಗೆ ನ್ಯೂಸ್ ಗ್ರೂಪ್ ಸೇರಿ!