Tuesday, June 18, 2024
Homeಸುದ್ದಿಕರಾವಳಿಕಾಪು ತಾಲೂಕು ಆಡಳಿತ ಸೌಧದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ಕಾಪು ತಾಲೂಕು ಆಡಳಿತ ಸೌಧದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ ಇಂದು ದಿನಾಂಕ 31-08-2023 ರಂದು ಕಾಪು ತಾಲ್ಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆಯಿತು.ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News