Saturday, May 4, 2024
Homeಸುದ್ದಿಕರಾವಳಿಬಾವಿಯಲ್ಲಿ ವೃದ್ಧನ ಮೃತದೇಹ ಪತ್ತೆ

ಬಾವಿಯಲ್ಲಿ ವೃದ್ಧನ ಮೃತದೇಹ ಪತ್ತೆ



ಮಲ್ಪೆ : ಅಂಬಲಪಾಡಿ ಕಪ್ಪೆಟ್ಟುವಿನ ಗಣಪತಿ ಶೆಟ್ಟಿಗಾರ್ (74) ಅವರ ಮೃತದೇಹ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 30ರಂದು ರಾತ್ರಿ ಊಟ ಮಾಡಿ ಮಲಗಿದ ಅವರು ಬೆಳಗ್ಗೆ ನೋಡುವಾಗ ನಾಪತ್ತೆಯಾಗಿದ್ದರು.

ಅವರ ವಾಕಿಂಗ್ ಸ್ಟಿಕ್ ಸಮೀಪದ ಮನೆಯ ಬಾವಿಯ ಬಳಿ ಪತ್ತೆಯಾಗಿತ್ತು. ಬಾವಿಯಲ್ಲಿ ಹುಡುಕಿದಾಗ ಅವರ ಮೃತದೇಹ ಪತ್ತೆಯಾಗಿದೆ. ಕಳೆದ 5 ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಉಡುಪಿಯ ಬಾಳಿಗ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News