Wednesday, September 18, 2024
Homeಸುದ್ದಿಕರಾವಳಿಸಿಎಂ ರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು : ಬುಧವಾರ ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭ ಯಶಸ್ವಿಯಾಗಲು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕೃತಜ್ಞತೆ ಸಲ್ಲಿಸಿದರು.



ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News