Wednesday, May 22, 2024
Homeಸುದ್ದಿಶಿರ್ವ: ಗಾಂಜಾ ಮಾರಾಟಕ್ಕೆ ಯತ್ನ; ಮೂವರ ಬಂಧನ..!

ಶಿರ್ವ: ಗಾಂಜಾ ಮಾರಾಟಕ್ಕೆ ಯತ್ನ; ಮೂವರ ಬಂಧನ..!

ಶಿರ್ವ, ಸೆ 10: ಕುರ್ಕಾಲು ಬಗಡಿಕಲ್ಲು ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಶಿರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ಪ್ರೇಮನಾಥ್ ರೇವ್, ಸಂಪತ್ ಬಂಗೇರ ಮತ್ತು ವರುಣ್ ಎಂದು ಗುರುತಿಸಲಾಗಿದೆ.

ಇನ್ನು ಬಂಧಿತರಿಂದ 6000ರೂ. ಮೌಲ್ಯದ 212 ಗ್ರಾಂ ಗಾಂಜಾ, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News