Wednesday, September 18, 2024
Homeಸುದ್ದಿಕರಾವಳಿಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ಬಂಧನಕ್ಕೆ ಹೈಕೋರ್ಟ್ ಆದೇಶ : ಯಾವುದೇ ಆದೇಶ ಬಂದಿಲ್ಲ,...

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ಬಂಧನಕ್ಕೆ ಹೈಕೋರ್ಟ್ ಆದೇಶ : ಯಾವುದೇ ಆದೇಶ ಬಂದಿಲ್ಲ, ಸುಳ್ಳು ಸುದ್ದಿ : ದ.ಕ.ಎಸ್ಪಿ



ಮಂಗಳೂರು : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶಿಸಿದೆ ಎನ್ನುವುದು ಸುಳ್ಳು ಸುದ್ದಿ ಎಂದು ದ.ಕ.ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ‘ಆ ರೀತಿಯ ಯಾವುದೇ ಆದೇಶ ನಮಗೆ ಬಂದಿಲ್ಲ. ಹೈಕೋರ್ಟ್‌ ಆದೇಶ ನೀಡಿದೆ ಎಂಬುದು ಗಾಳಿ ಸುದ್ದಿ’ ಎಂದು ಹೇಳಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News