Friday, March 29, 2024
Homeಸುದ್ದಿಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ರೋಚಕ ಗೆಲುವು: ಸರಣಿ ಬಾರತದ ಕೈವಶ

ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ರೋಚಕ ಗೆಲುವು: ಸರಣಿ ಬಾರತದ ಕೈವಶ

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆಸಿಸ್ ವಿರುದ್ದದ ಮೂರನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಗಳ ಅಂತರದ ಗೆಲುವು ದಾಖಲಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸಿಸ್ ತಂಡ ಇಪ್ಪತ್ತು ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಆಸ್ಟ್ರೇಲಿಯಾ ಪರ ಗ್ರೀನ್ ಹಾಗೂ ಡೇವಿಡ್ ತಂಡಕ್ಕೆ ನೆರವಾದರು.ಇನ್ನು ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 19.5 ಓವರ್ ಗಳಲ್ಲಿ 187 ರನ್ ಗಳಿಸಿ ಗೆಲುವಿನ ನಗೆ ಚೆಲ್ಲಿತು. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಸೂರ್ಯ ಕುಮಾರ್ ಯಾದವ್ ಅಬ್ಬರಿಸಿ ತಂಡಕ್ಕೆ ನೆರವಾದರು. ಆ ಮೂಲಕ 2-1 ಅಂತರದಿಂದ ಟೀಂ ಇಂಡಿಯಾ ಸರಣಿ ಗೆದ್ದುಕೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News