Wednesday, May 22, 2024
Homeಸುದ್ದಿಕರಾವಳಿಉಡುಪಿ : ಮನೆಯಿಂದ ಹೊರಗೆ ಹೋಗಿದ್ದ ಯುವತಿ ನಾಪತ್ತೆ

ಉಡುಪಿ : ಮನೆಯಿಂದ ಹೊರಗೆ ಹೋಗಿದ್ದ ಯುವತಿ ನಾಪತ್ತೆ

ಉಡುಪಿ : 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News