Saturday, July 27, 2024
Homeಸುದ್ದಿಕರಾವಳಿರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ..!

ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ..!

ಕಾರ್ಕಳ : ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ನಡೆದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಿದರು. ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ. ಎಂ ಸಂಜೀವ್, ಸಿಬಂದಿ ಸುರೇಶ್, ಜಯಮೂಲ್ಯ, ಕೇಶವ್, ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News