Monday, May 27, 2024
Homeಸುದ್ದಿಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಆರೋಪಿಯ ಬಂಧನ..!!

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಆರೋಪಿಯ ಬಂಧನ..!!

ಉಡುಪಿ, ಅ.05: ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣಗಳು, ಕಾರ್ಡ್‌ಗಳು, ನಗದು ಇತ್ಯಾದಿಗಳಿದ್ದ ಬ್ಯಾಗ್ ಕಳವು ಮಾಡಿ ರೈಲಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ 4 ಗಂಟೆಗಳ ಒಳಗೆ ಸೊತ್ತು ಸಹಿತ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿ ಮೂಲದ ಸನ್ನಿ ಮಲ್ಲೊತ್ರಾ (30) ಬಂಧಿತ ಆರೋಪಿ.

ಆರೋಪಿಯಿಂದ ಸುಮಾರು 4,67,000 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News