Wednesday, September 18, 2024
Homeಸುದ್ದಿಕರಾವಳಿಉಡುಪಿ : ಗಾಂಜಾ ನಶೆಯಲ್ಲಿ ಯುವಕರಿಂದ ದಾಂಧಲೆ

ಉಡುಪಿ : ಗಾಂಜಾ ನಶೆಯಲ್ಲಿ ಯುವಕರಿಂದ ದಾಂಧಲೆ

ಉಡುಪಿ : ಗಾಂಜಾ ನಶೆಯಲ್ಲಿದ್ದ ಕೆಲಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಡೆದಿದೆ.


ವಿಕೇಂಡ್ ಹಿನ್ನಲೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಜೊತೆ ಗಲಾಟೆ ತೆಗೆದಿದ್ದಾರೆ.

ಈ ವೇಳೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.



ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಲಾಟೆಯ ವಿಡಿಯೋ ವೈರಲ್ ಆಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News