ಕುಂದಾಪುರ : ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ (15) ಸೆ. 20ರಿಂದ ಕಾಣೆಯಾಗಿದ್ದಾನೆ.
ಮನೆಯಿಂದ ಹೊರಗೆ ಹೋದವ ವಾಪಸ್ ಬಾರದೇ ನಾಪತ್ತೆಯಾಗಿದ್ದು 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Related